ಜಿಲ್ಲಾ ಸುದ್ದಿ
ಮುಖರ್ಜಿ ಪ್ರೇರಣೆ, ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸ್ಪೂರ್ತಿ
ಸುದ್ದಿಕಿರಣ ವರದಿ
ಬುಧವಾರ, ಜು.6
ಮುಖರ್ಜಿ ಪ್ರೇರಣೆ, ಆಚಾರ್ಯ ಮಾರ್ಗದರ್ಶನ ಕಾರ್ಯಕರ್ತರಿಗೆ ಸ್ಪೂರ್ತಿ
ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕ ಡಾl ಶ್ಯಾಮಪ್ರಸಾದ್ ಮುಖರ್ಜಿ ಪ್ರೇರಣೆ ಹಾಗೂ ನವ ಉಡುಪಿ ನಿರ್ಮಾತೃ ಡಾ. ವಿ. ಎಸ್. ಆಚಾರ್ಯ ಮಾರ್ಗದರ್ಶನ ಪಕ್ಷ ಪ್ರಮುಖರು ಮತ್ತು ಕಾರ್ಯಕರ್ತರಿಗೆ ಸದಾ ಸ್ಪೂರ್ತಿದಾಯಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ...
ರಾಜ್ಯ ವಾರ್ತೆ
ರಾಜ್ಯಸಭೆಗೆ ಡಾl ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಹರ್ಷ
ಸುದ್ದಿಕಿರಣ ವರದಿ
ಬುಧವಾರ, ಜುಲೈ 6
ರಾಜ್ಯಸಭೆಗೆ ಡಾl ಹೆಗ್ಗಡೆ ನಾಮನಿರ್ದೇಶನ: ಮುಖ್ಯಮಂತ್ರಿ ಹರ್ಷ
ಬೆಂಗಳೂರು: ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿಎಂ ಬೊಮ್ಮಾಯಿ, ಡಾl ಹೆಗ್ಗಡೆ ಆರೋಗ್ಯ,...
ರಾಷ್ಟ್ರೀಯ ವಾರ್ತೆ
ಡಾl ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ
ಸುದ್ದಿಕಿರಣ ವರದಿ
ಬುಧವಾರ, ಜುಲೈ 6
ಡಾl ಹೆಗ್ಗಡೆ ಸಹಿತ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ
ನವದೆಹಲಿ: ಧರ್ಮಸ್ಥಳ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲೀಟ್ ಪಿ.ಟಿ. ಉಷಾ, ಆಂಧ್ರಪ್ರದೇಶದ ವಿ. ವಿಜಯೇಂದ್ರ ಪ್ರಸಾದ್ ಮತ್ತು ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಈ ಕುರಿತು...
ಅಪರಾಧ
ಶಿಲ್ಪಾ ಆತ್ಮಹತ್ಯೆ ಪ್ರಕರಣ ಆರೋಪಿ ಅಜೀಜ್ ಬಂಧನ
ಸುದ್ದಿಕಿರಣ ವರದಿ
ಸೋಮವಾರ, ಮೇ 30
ಶಿಲ್ಪಾ ಆತ್ಮಹತ್ಯೆ ಪ್ರಕರಣ ಆರೋಪಿ ಅಜೀಜ್ ಬಂಧನ
ಉಡುಪಿ: ಕುಂದಾಪುರ ಉಪ್ಪಿನಕುದ್ರು ನಿವಾಸಿ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕೃತ್ಯಕ್ಕೆ ಪ್ರಚೋದನೆ ನೀಡಿದ್ದಾರೆ ಎನ್ನಲಾದ ಇಬ್ಬರು ಆರೋಪಿಗಳ ಪೈಕಿ ಅಜೀಜ್ ಎಂಬಾತನನ್ನು ಕುಂದಾಪುರ ಪೋಲಿಸರ ತಂಡ ಬಂಧಿಸಿದೆ.
ಅಜೀಜ್ ಬಂಧನವನ್ನು ಎಸ್.ಪಿ. ಎನ್. ವಿಷ್ಣುವರ್ಧನ್...
ಸಂಘಸಂಗತಿ
ಕ.ಸಾ.ಪ.ದಿಂದ ವೈದ್ಯ ದಂಪತಿಗಳಿಗೆ ಗೌರವ ಪುರಸ್ಕಾರ
ಸುದ್ದಿಕಿರಣ ವರದಿ
ಶುಕ್ರವಾರ, ಜುಲೈ 1
ಕ.ಸಾ.ಪ.ದಿಂದ ವೈದ್ಯ ದಂಪತಿಗಳಿಗೆ ಗೌರವ ಪುರಸ್ಕಾರ
ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಉಡುಪಿ ತಾಲೂಕು ಘಟಕ ನೇತೃತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಮತ್ತು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಹಕಾರದೊಂದಿಗೆ ವೈದ್ಯರ ದಿನಾಚರಣೆ ಪ್ರಯುಕ್ತ ನಗರದ ಮಲಬಾರ್ ಗೋಲ್ಡ್...
ಕ್ರೀಡೆ
ಉತ್ತಮ ಅಥ್ಲೀಟ್ ಪ್ರಶಸ್ತಿ
ಸುದ್ದಿಕಿರಣ ವರದಿ
ಬುಧವಾರ, ಜೂನ್ 8
ಉತ್ತಮ ಅಥ್ಲೀಟ್ ಪ್ರಶಸ್ತಿ
ಉಡುಪಿ: ಈಚೆಗೆ ಬೆಂಗಳೂರಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಮಿನಿ ಒಲಂಪಿಕ್ಸ್ ಬಾಲಕರ ವಿಭಾಗದಲ್ಲಿ ಡಿಸ್ಕಸ್ ಥ್ರೋ ಮತ್ತು ಶಾಟ್ ಪುಟ್ ಸ್ಪರ್ಧೆಯಲ್ಲಿ ಅನುರಾಗ್ ಜಿ. ಪ್ರಥಮ ಸ್ಥಾನ ಪಡೆದು,...
ಲೋಕಾಭಿರಾಮ
ಪಿಯುಸಿ: ಉಡುಪಿ ರಾಜ್ಯಕ್ಕೆ ದ್ವಿತೀಯ
ಸುದ್ದಿಕಿರಣ ವರದಿ
ಶನಿವಾರ, ಜೂನ್ 18
ಪಿಯುಸಿ: ಉಡುಪಿ ರಾಜ್ಯಕ್ಕೆ ದ್ವಿತೀಯ
ಉಡುಪಿ: ಕಳೆದ ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿನಿ ಭವ್ಯಾ ನಾಯಕ್ 597 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯೋದಯ...