ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ಅದ್ಧೂರಿ ಅಂಬೇಡ್ಕರ್ ಜಯಂತಿ
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ರವರ 135 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಬೆಂಗಳೂರಿನ ಜೆಪಿ ನಗರದ ಪುಟ್ಟೇನಹಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್ ನಲ್ಲಿ ಡಾ.ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅನ್ನದಾನ ಪಾನಕ ಮಜ್ಜಿಗೆಯನ್ನು ವಿತರಿಸಿ ಅದ್ಧೂರಿಯಾಗಿ ಜಯಂತಿಯನ್ನು ಆಚರಣೆ ಮಾಡಿದ ರಾಜ್ಯಾಧ್ಯಕ್ಷ ಸ್ವಾಭಿಮಾನಿ ಕೋದಂಡರಾಮ.
What's Your Reaction?
Like
2
Dislike
0
Love
0
Funny
0
Angry
0
Sad
0
Wow
0
