ಅದ್ದೂರಿಯಾಗಿ ಜರುಗಿದ ಕೆ ಹೊಸಹಳ್ಳಿ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವ
ಸಿಂಧನೂರು ತಾಲೂಕಿನ ಕೆ ಹೊಸಹಳ್ಳಿ ಗ್ರಾಮದ ಶ್ರೀ ಶರಣಬಸವೇಶ್ವರ 35 ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 101 ಕುಂಭೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಈ ಸಂಧರ್ಭದಲ್ಲಿ ಎಲ್ಲ ಭಕ್ತರಿಗೆ ನಿರಂತರ ಪ್ರಸಾದ ವೆವಸ್ಥೆ ಕಲ್ಪಿಸಲಾಗಿತ್ತು.
ಈ ಸಂಧರ್ಭದಲ್ಲಿ ಪರಮ ಪೂಜ್ಯರು,ಕೆ ಹೊಸಹಳ್ಳಿ ಶ್ರೀ ಶರಣಬಸವೇಶ್ವರ ಸೇವಾ ಸಮಿತಿ ಸದಸ್ಯರು, ಯುವಕ ಮಂಡಳಿ ಸದಸ್ಯರು, ಹಳೆಯ ವಿದ್ಯಾರ್ಥಿಗಳು, ಊರಿನ ಹಿರಿಯರು, ಯುವಕರು, ಮಹಿಳೆಯರು ತುಂಬಾ ಉತ್ಸುಕಾರಾಗಿ ಭಾಗವಿಸಿದ್ದರು
What's Your Reaction?
Like
1
Dislike
0
Love
1
Funny
0
Angry
0
Sad
0
Wow
0
