ಅರಸೀಕೆರೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮ

Sep 16, 2025 - 10:54
 0  3
ಅರಸೀಕೆರೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮ

ಅರಸೀಕೆರೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಭಾಗವಹಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ಸತೀಶ್, ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಅರಸೀಕೆರೆ ತಾಲ್ಲೂಕು ಈಡಿಗರ ಸಮಾಜದ ಅಧ್ಯಕ್ಷರು ಹಾಗೂ ಪುರಸಭಾ ಮಾಜಿ ಅಧ್ಯಕ್ಷರಾದ ಕೆಸಿ ಯೋಗೇಶ್ ನಗರಸಭಾ ಸದಸ್ಯರಾದ ವೆಂಕಟಮುನಿ, ಗಂಗಾಮತ ಸಮಾಜದ ಅಧ್ಯಕ್ಷರಾದ ಲಕ್ಷ್ಮಣ್ ಜಾಜೂರು ಸಿದ್ದೇಶ್, ಇನ್ನಿತರ ಮುಖಂಡರುಗಳು ಸಮಾಜದ ಬಂಧುಗಳು ಕಂದಾಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456