ಕೆಜಿಎಫ್ ನಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ 

Feb 2, 2026 - 13:07
 0  11
ಕೆಜಿಎಫ್ ನಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ 

     ಕೆಜಿಎಫ್ : ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ನಾಡ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಡಿವಾಳ ಮಾಚಿದೇವರ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. 

ನಂತರ ನಗರಸಭೆ ಆವರಣದಲ್ಲಿ ಮಡಿವಾಳ ಮಾಚಿದೇವರ ರವರ ಭಾವಚಿತ್ರ ಇಟ್ಟು ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು.

 ಈ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಮುಖಂಡರು ರವಿ ಮಾತನಾಡಿ ಮಾಚಿದೇವರು 12ನೇ ಶತಮಾನದಲ್ಲಿ ಬಸವಣ್ಣನವರ ಸಾಮಾಜಿಕ ಚಳುವಳಿಯ ಅಗ್ರನಾಯಕನಾಗಿದ್ದರು. ಅವರ ಕಾಯಕ ನಿಷ್ಠೆ ನ್ಯಾಯ ಪ್ರಾಮಾಣಿಕತೆ ನಿರಹಂಕಾರದಂತಹ ಮೌಲ್ಯಗಳು ಇಂದಿಗೂ ಪ್ರಸ್ತುತ. ಅವರು ಯಾವುದೇ ಒಂದು ಜಾತಿಗೆ ಸೀಮಿತ ಇಲ್ಲದೆ. ಅಸ್ಪೃಶ್ಯತೆ ಬಗ್ಗೆ ಜನರಲ್ಲಿ ಸಾರ್ವಜನಿಕರ ಜೀವನದಲ್ಲಿ ಅರಿವು ಮೂಡಿಸಿದ್ದಾರೆ. ಅಂತಹ ಶಿವಚರಣರನ್ನು ನಾವು ಎಂದಿಗೂ ಮರೆಯಬಾರದು ಎಂದು ತಿಳಿಸಿದರು. 
ಪ್ರಧಾನ ಕಾರ್ಯದರ್ಶಿಗಳು ಭೀಮ ನಾಯಕ್. ಕಾರ್ಯದರ್ಶಿ .ರಾಮು. ಸತ್ಯನಾರಾಯಣ. ಖಜಂಚಿ. ಚಂದ್ರಪ್ಪ. ಗೌರವಾಧ್ಯಕ್ಷರು. ನಾಗಣ್ಣ. ಮುನಿಯಪ್ಪ. ಇತರ ಮುಖಂಡರು ಭಾಗವಹಿಸಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456