ಗಡಿದಂ ಕ್ಷೇತ್ರಕ್ಕೆ ಭೇಟಿ ಕೊಟ್ಟ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಧೀಶರು ಎನ್.ವಿ.ಭವಾನಿ

ಭಾಗ್ಯನಗರ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಗಡಿಮ್ ಭೂನಿಲಾ ಲಕ್ಷ್ಮಿವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಧೀಶೆ ಎನ್.ವಿ.ಭವಾನಿ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು...
ಈ ಸಂಧರ್ಭದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ನ್ಯಾಯಧೀಶೆ ಬಿ.ಶಿಲ್ಪಾ,ಹಿರಿಯ ಸಿವಿಲ್ ನ್ಯಾಯಧೀಶೆ ಎಂ.ಭಾರತಿ,ದೇವಾಲಯದ ಪ್ರಧಾನ ಅರ್ಚಕ ಪ್ರಕಾಶ್ ರಾವ್, ವೇದ ಪಂಡಿತ್ ಡಾ!ಅಶ್ವಥ್ ನಾರಾಯಣ್ ಗುರೂಜಿ ಅರ್ಚಕ ನಂಜುಂಡಪ್ಪ, ಸಂದೀಪ್, ವಕೀಲರ ಸಂಘದ ಅಧ್ಯಕ್ಷ ಜೆ. ಎನ್. ಮಂಜುನಾಥ್,ಹಿರಿಯ ವಕೀಲರಾದ ಎ.ನಂಜುಂಡಪ್ಪ ಡಿ.ವಿ.ಸತೀಶ್, ಬಾಲು,ಸೇರಿದಂತೆ ಮತ್ತಿತರರು ಇದ್ದರು.
What's Your Reaction?






