ಗುರುರಾಯರ ಸನ್ನಿಧಿಯಲ್ಲಿ ವಿದ್ಯಾರ್ಥಿಗಳಿಂದ ನೃತ್ಯ ಸೇವೆ

Oct 24, 2025 - 13:23
 0  7
ಗುರುರಾಯರ ಸನ್ನಿಧಿಯಲ್ಲಿ ವಿದ್ಯಾರ್ಥಿಗಳಿಂದ ನೃತ್ಯ ಸೇವೆ

  ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ಮಾಣಿಕ್ಯ ದೇವಿ ಅವರ ನಿರ್ದೇಶನದಲ್ಲಿ ಶ್ರೀ ಕಾಳಿಕಾಂಬಾ ಫೈನ್ ಆರ್ಟ್ಸ್ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಿತ್ತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.

 

What's Your Reaction?

Like Like 3
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456