ಗುರುರಾಯರ ಸನ್ನಿಧಿಯಲ್ಲಿ ವೈಷ್ಣವಿ ಗಾಯನ ಸೇವೆ

May 23, 2025 - 15:11
 0  5
ಗುರುರಾಯರ ಸನ್ನಿಧಿಯಲ್ಲಿ ವೈಷ್ಣವಿ ಗಾಯನ ಸೇವೆ

ಬೆಂಗಳೂರಿನ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದ (ಮೇ 22) ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ವೈಷ್ಣವಿ ಕೊಪ್ಪ ಅವರು "ಹರಿದಾಸ ನಮನ" ಶೀರ್ಷಿಕೆಯಲ್ಲಿ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಪ್ರಸ್ತುತ ಪಡಿಸಿದರು. ಕು|| ಧೃತಿ ಸಹ-ಗಾಯನ ಮಾಡಿದರು. ವಾದ್ಯ ಸಹಕಾರದಲ್ಲಿ ಶ್ರೀ ಅಮಿತ್ ಶರ್ಮಾ (ಕೀ-ಬೋರ್ಡ್), ಶ್ರೀ ಮಧುಸೂದನ್ ಕೊಪ್ಪ ಮತ್ತು ಶ್ರೀ ವಿನಾಯಕ ಜೋಶಿ (ತಬಲಾ), ಶ್ರೀ ವಿನೀತ ಜೋಶಿ (ತಾಳ) ಸಾಥ್ ನೀಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456