ಚಿರತೆ ಕಳೇಬರ ಪತ್ತೆ ಅಧಿಕಾರಿಗಳಿಂದ ತನಿಖೆ ಚುರುಕು 

Jan 19, 2026 - 13:25
 0  26
ಚಿರತೆ ಕಳೇಬರ ಪತ್ತೆ ಅಧಿಕಾರಿಗಳಿಂದ ತನಿಖೆ ಚುರುಕು 

  ಸಂತೆಮರಹಳ್ಳಿ: ಚಾಮರಾಜನಗರ ತಾಲೋಕಿನ ಹೊಮ್ಮಾ ಗ್ರಾಮದ ಬಳಿ ಚಿರತೆ ಕಳೇಬರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಸಾಕ್ಷಿಯಾಗಿದೆ. 

ಗ್ರಾಮದ ಜಮೀನೊಂದರಲ್ಲಿ ಚಿರತೆ ಕಳೇ ಬರ ಪತ್ತೆಯಾಗಿದ್ದು ಸ್ವಭಾವಿಕವಾಗಿ ಸಾವೋ ಅಥವಾ ವಿಷಪ್ರಾಶನದಿಂದ ಮೃತ ಪಟ್ಟಿದಿಯೇ ಎಂಬ ಅನುಮಾನಗಳು ಮೂಡಿದೆ.ವಿಷಯ ತಿಳಿದ ತಕ್ಷಣ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.

ಕಳೆದ ಒಂದು ವರ್ಷಗಳಿಂದಲೂ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು ಆಗಾಗ್ಗೆ ಕುರಿ, ಮೇಕೆ, ನಾಯಿ ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಕೊಂದು ಹಾಕುತ್ತಿದ್ದೂ ಜನರಲ್ಲಿ ಭಯವನ್ನು ಮಾಡಿತ್ತು ಈಗ ಚಿರತೆ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅನುಮಾನವನ್ನು ಉಂಟುಮಾಡಿದೆ.

ಅರಣ್ಯ ಅಧಿರಿಗಳ ತನಿಖೆಯಿಂದ ಚಿರತೆ ಸಾವಿನ ಬಗ್ಗೆ ತಿಳಿಯಲಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456