ಜಗಳೂರು ವಿಧಾನಸಭಾ ಕ್ಷೇತ್ರ

Jul 28, 2025 - 16:54
 0  6
ಜಗಳೂರು ವಿಧಾನಸಭಾ ಕ್ಷೇತ್ರ

ಮಾಜಿ ಶಾಸಕರಾದ ಹೆಚ್ ಪಿ ರಾಜೇಶ್ ರವರು. ಪಾಲನಾಯಕನಕೋಟೆ ಗ್ರಾಮದಲ್ಲಿ ನೆಡೆದ. ಕಣ್ವಕುಪ್ಪೆ ಗವಿಮಠದ ನಾಲ್ವಡಿ  ಶ್ರೀ ಶ್ರೀ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮಿಜಿ. ಹಾಗೂ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರುಗಳಾದ  ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನಡೆದ ಶ್ರೀ ಆಂಜನೇಯ ಸ್ವಾಮೀ  ನೂತನ ದೇವಸ್ಥಾನ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ. ಕ್ಷೇತ್ರದ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿ ಕಾರ್ಯಕ್ರಮವನು ಉದ್ದೇಶಿಸಿ   ಮಾತನಾಡಿದರು, ಈ ಸಮಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರೂ

ಈ ಸಂದರ್ಭದಲ್ಲಿ ಊರಿನ ಮುಖಂಡರು. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0