ಜಾಮಿಯಾತ್ ಉಲೇಮಾ ವತಿಯಿಂದ ಪ್ರತಿಭವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Jul 16, 2025 - 18:13
 0  5
ಜಾಮಿಯಾತ್ ಉಲೇಮಾ ವತಿಯಿಂದ ಪ್ರತಿಭವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬಾಗೇಪಲ್ಲಿ: ಜಾಮಿಯಾತ್ ಉಲೇಮಾ ವತಿಯಿಂದ ಶಾಂತಿನಿ ಕೇತನ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾವಂತ ವಿದ್ಯರ‍್ಥಿಗಳಿಗೆ ಸನ್ಮಾನ ಮಾಡಲಾಯಿತು.

ಈ ಸಂರ‍್ಭದಲ್ಲಿ ತಾಲೂಕು ಅಧ್ಯಕ್ಷ ಹಾಫೀಸ್ ರಿಜ್ವಾನ್ ಮಾತನಾಡಿ ಸುಮಾರು ನಾಲ್ಕು ರ‍್ಷಗಳಿಂದ ಬಾಗೇಪಲ್ಲಿ ಪಟ್ಟಣದ ರ‍್ಕಾರಿ ಝಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದಿರುವ ವಿದ್ಯರ‍್ಥಿಗಳಿಗೆ ಪ್ರೋತ್ಸಾಹ ನೀಡಲು ಉದ್ದೇಶಿಸಿ ಈ ಕರ‍್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.

ಈ ಭಾರಿ ಸಾಂಕೇತಿಕವಾಗಿ ಪಟ್ಟಣದ ಎಲ್ಲಾ ಶಾಲೆಗಳಲ್ಲಿ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯರ‍್ಥಿಗಳಿಗೆ ಸನ್ಮಾನ ಕರ‍್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಪ್ರಧಾನ ಕರ‍್ಯರ‍್ಶಿ ಮೌಲಾನ ರಿಯಾಜ್ ದ್ದೀನ್, ಮಾತನಾಡಿ ಧರ‍್ಮಿಕ ಕ್ಷಣ ಜೊತೆ ಪ್ರಪಂಚದ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉತ್ತಮ ವಿದ್ಯರ‍್ಥಿಗಳಾಗಿ ಈ ದೇಶಕ್ಕೆ ಸಹಕಾರಿಯಾಗುವ ಕೊಡುಗೆ ನೀಡಬೇಕೆಂದು ಉತ್ತಮವಾದ ಶಿಕ್ಷಣದಿಂದ ಉತ್ತಮವಾದ ಸಮಾಜ ನರ‍್ಮಾಣ  ಮಾಡಲು ಸಾಧ್ಯ ಎಂದು ಹೇಳಿದರು.

ಈ ಈ ಸಂರ‍್ಭದಲ್ಲಿ ಕರವೇ ಸ್ವಾಭಿಮಾನಿ ಬಣ ಉಪಾಧ್ಯಕ್ಷ ಜಬಿವುಲ್ಲಾ, ಹಾಫೀಜ್ ಫಯಾಜ್, ಮುನಿರ್ ಅಹ್ಮದ್, ಶಾಂತಿನಿಕೇತನ್ ಶಾಲಾ ಮುಖ್ಯಸ್ಥ ಡಿ. ಎನ್. ರಘು, ಪ್ರಾಂಶುಪಾ ನವೀನ್,ಸೇರಿದಂತೆ ವಿದ್ಯರ‍್ಥಿಗಳು ಪೋಷಕರು ಇನ್ನು ಮುಂತಾದವರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456