ಡಾಕ್ಟರ್ ಬಿ ಆ‌ರ್ ಅಂಬೇಡ್ಕರ್ ರವರ 135ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನ ರಾಮ್ರವರ 119ನೇ ಜಯಂತೋತ್ಸವ

Apr 30, 2026 - 17:45
 0  2
ಡಾಕ್ಟರ್ ಬಿ ಆ‌ರ್ ಅಂಬೇಡ್ಕರ್ ರವರ 135ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನ ರಾಮ್ರವರ 119ನೇ ಜಯಂತೋತ್ಸವ

        ಚನ್ನರಾಯಪಟ್ಟಣ: ಡಾಕ್ಟರ್ ಬಿ ಆ‌ರ್ ಅಂಬೇಡ್ಕರ್ ರವರ 135ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನ ರಾಮ್ರವರ 119ನೇ ಜಯಂತೋತ್ಸವ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜ್ಯ ಸಪಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷರಾದ ಎಂ ಆರ್ ವೆಂಕಟೇಶ್‌, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷರಾದ ಸಿ ಆರ್ ಮಂಜುನಾಥ್, ಆದಿ ಜಾಂಬವ ಯುವಸೇನೆ ರಾಜ್ಯಾಧ್ಯಕ್ಷರಾದ ಎಸ್ ಎಂ ರಮೇಶ್ ಚಕ್ರವರ್ತಿ, ಖ್ಯಾತ ವಕೀಲರಾದ ಮೈಸೂರಿನ ಅರುಣ್ ಕುಮಾ‌ರ್, ಅರುಂಧತಿಯಾರ್ ಮಹಾಸಭಾ ರಾಜ್ಯಾಧ್ಯಕ್ಷರಾದ ಆ‌ರ್ ಕೃಷ್ಣ, ದಲಿತ ಸೇನಾ ಪಡೆಯ ಜಿಲ್ಲಾಧ್ಯಕ್ಷರಾದ  ದಂಡೋರ ಮುಖಂಡರಾದ ದಂಡೋರ ಮಂಜುನಾಥ್, ದಸಂಸ ಜಿಲ್ಲಾ ಸಂಚಾಲಕರಾದ ವಿರೂಪಾಕ್ಷಪುರ ಪ್ರಕಾಶ್, ಕಲ್ಕೆರೆ ರಂಗಸ್ವಾಮಿ, ಪುರಸಭಾ ಮಾಜಿ ಸದಸ್ಯರಾದ ಪರಶುರಾಮ್, ಪರಮೇಶ್, ಆದಿ ಜಾಂಬವ ಅಭಿವೃದ್ಧಿ ಸಂಘದ ನಿರ್ದೇಶಕರಾದ ಶ್ರೀನಿವಾಸ್, ಆದಿ ಜಾಂಬವ ಸಂಘಟನೆಯ ಮುಖಂಡರಾದ ಕಲಸಿಂದ  ಲಕ್ಷ್ಮಣ್,ಮೂರ್ತಿ,ನರಸಿಂಹ, ಕಲ್ಕೆರೆ ರಾಮಚಂದ್ರ,ಅಣ್ಣಪ್ಪ,  ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾದ ಪುನೀತ್,ರಮೇಶ್, ಯೋಗೇಶ್,ಕೃಷ್ಣ, ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456