ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ಡಿವೈಎಸ್ಪಿ ನೇಮಕ, ಸರ್ಕಾರದಿಂದ ನಿರ್ದೇಶನ

Feb 26, 2026 - 12:56
Feb 26, 2026 - 12:59
 0  25
ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ಡಿವೈಎಸ್ಪಿ ನೇಮಕ, ಸರ್ಕಾರದಿಂದ ನಿರ್ದೇಶನ

ಬೆಂಗಳೂರು : ರಾಜ್ಯದ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯದ ನೂತನ ಪೊಲೀಸ್ ಠಾಣೆಗಳಲ್ಲಿ ಡಿವೈಎಸ್ಪಿಗಳ ನೇಮಕವಿಲ್ಲದೆ ಎಸ್ಸಿ, ಎಸ್ಟಿ ದೌರ್ಜನ್ಯ ಪ್ರಕರಣಗಳ ತನಿಖೆಗಳ ವಿಳಂಬವಾಗುತ್ತಿರುವ ಬಗ್ಗೆ "ಡಿಸಿಆರ್ ಇ ಠಾಣೆಗೆ ಆಗ್ತಿಲ್ಲ ಡಿವೈಎಸ್ಪಿ ನೇಮಕ, ಎಸ್ಸಿ ಎಸ್ಟಿ ದೌರ್ಜನ್ಯ ಕೇಸ್ ಗಳ ತನಿಖೆಗೆ ಎಫೆಕ್ಟ್" ಶೀರ್ಷಿಕೆಯಡಿಯಲ್ಲಿ ಪತ್ರಿಕೆಯಲ್ಲಿ ಪ್ರಕಟವಾದ ವರದಿಯನ್ನಾಧರಿಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ 

ದಾನಪ್ಪನವರು ತ್ವರಿತವಾಗಿ ಅಗತ್ಯ ಡಿವೈಎಸ್ಪಿಗಳನ್ನು ನೇಮಕ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದ ನಿಮಿತ್ಯ ಇನ್ಸ್ ಪೆಕ್ಟರ್ ಹುದ್ದೆಯನ್ನು ಡಿವೈಎಸ್ಪಿ ಹುದ್ದೆಗೆ ಮೇಲ್ದರ್ಜೆಗೇರಿಸಿ ಡಿಸಿಆರ್ ಇ ಘಟಕದ ಅಧಿಕಾರಿ ಸಿಬ್ಬಂದಿಗಳ ವಿಶೇಷ ಭತ್ಯೆಯ ಮಂಜೂರಾತಿ ಪ್ರಸ್ತಾವನೆಗಳನ್ನು 2026-27ನೇ ಸಾಲಿನ ಆಯವ್ಯಯದಲ್ಲಿ ಸೇರಿಸುವಂತೆ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ!

ಮೋಹನ್ ಕುಮಾರ್ ದಾನಪ್ಪ,

 ಸದಸ್ಯರು, 

ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ,

 ಕರ್ನಾಟಕ ಸರ್ಕಾರ, ಬೆಂಗಳೂರು

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456