ದೇವೇಗೌಡರ ಮೊಮ್ಮಗನನ್ನು ಸೋಲಿಸಿ, ಪುಟ್ಟಸ್ವಾಮಿಗೌಡರ ಮೊಮ್ಮಗನನ್ನು ಗೆಲ್ಲಿಸಿ

ದೇವೇಗೌಡರ ಮೊಮ್ಮಗನನ್ನು ಸೋಲಿಸಿ, ಪುಟ್ಟಸ್ವಾಮಿಗೌಡರ ಮೊಮ್ಮಗನನ್ನು ಗೆಲ್ಲಿಸಿ

ಚನ್ನರಾಯಪಟ್ಟಣ: ದೇವೇಗೌಡರ ಮೊಮ್ಮಗನನ್ನು ಸೋಲಿಸಿ, ಪುಟ್ಟಸ್ವಾಮಿಗೌಡರ ಮೊಮ್ಮಗನನ್ನು ಗೆಲ್ಲಿಸಿ ಸಿ ಎಂ ಸಿದ್ದರಾಮಯ್ಯ    
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಮಂತ್ರಿ ಕೆ ಎನ್ ರಾಜಣ್ಣ, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾದ ಕೆ ಎಂ ಶಿವಲಿಂಗೇಗೌಡ, ವಿಧಾನಸಭಾ ಕ್ಷೇತ್ರದ ಶಾಸಕರಾದ ಆನಂದ್, ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷರಾದ ಲಲಿತ್ ರಾಘವ್,ಮಾಜಿ ಎಂಎಲ್ಸಿ ಗೋಪಾಲಸ್ವಾಮಿ, ಮಾಜಿ ಎಂಎಲ್ಎ ಪುಟ್ಟೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ ಎಂ ರಾಮಚಂದ್ರ, ಎಂ ಕೆ ಮಂಜೇಗೌಡ, ಕಾಂಗ್ರೆಸ್ ಮುಖಂಡರಾದ ಎಮ್ ಶಂಕರ್, ಬಾಗೂರು ಮಂಜೇಗೌಡ,ಸಿ ಆರ್ ಅಬ್ದುಲ್ ಹಾದಿ, ಯು ಎನ್ ಚಂದ್ರು, ಸೇರಿದಂತೆ ಇತರರು ಹಾಜರಿದ್ದರು.