ನರೇಗಾ ಬಚಾವ್ ಸಂಗ್ರಾಮ ಆಂದೋಲನದ ಬೃಹತ್ ಪ್ರತಿಭಟನೆ – ಚಿಕ್ಕಬಳ್ಳಾಪುರ

Feb 22, 2026 - 11:11
Mar 2, 2026 - 17:28
 0  6
ನರೇಗಾ ಬಚಾವ್ ಸಂಗ್ರಾಮ ಆಂದೋಲನದ ಬೃಹತ್ ಪ್ರತಿಭಟನೆ – ಚಿಕ್ಕಬಳ್ಳಾಪುರ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಯೋಗದೊಂದಿಗೆ *ನರೇಗ ಬಚಾವ್ ಸಂಗ್ರಾಮ ಆಂದೋಲನದ ಬೃಹತ್ ಪ್ರತಿಭಟನಾ ಸಭೆ* ಯನ್ನು ದಿನಾಂಕ *23-02-2026ರ* ಸೋಮವಾರ *ಬೆಳಗ್ಗೆ 10:00 ಗಂಟೆಗೆ* *ಚದಲಪುರ ಕ್ರಾಸ್ ಹತ್ತಿರ* , ಬೆಂಗಳೂರು - ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ NH-7 , ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

 ಈ ಪ್ರತಿಭಟನೆಯಲ್ಲಿ ಮಾನ್ಯ ರಾಜ್ಯದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸನ್ಮಾನ್ಯ *ಶ್ರೀ ರಣದೀಪ್ ಸಿಂಗ್ ಸುರ್ಜೆವಾಲ* ರವರು, ಮಾನ್ಯ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಯವರಾದ *ಶ್ರೀ ಡಿ.ಕೆ.ಶಿವಕುಮಾರ್* ರವರು, ಮಾನ್ಯ ಮುಖ್ಯಮಂತ್ರಿಯವರಾದ *ಶ್ರೀ ಸಿದ್ದರಾಮಯ್ಯ* ರವರು, ಎಐಸಿಸಿ ಕಾರ್ಯದರ್ಶಿಯವರಾದ *ಶ್ರೀ ಅಭಿಷೇಕ್ ದತ್* ರವರು, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಸಚಿವರುಗಳು, ಶಾಸಕರುಗಳು, ಪಕ್ಷದ ಹಿರಿಯ ಮುಖಂಡರುಗಳು, ರೈತಪರ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

 ಈ ಪ್ರತಿಭಟನೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ವಿಭಾಗ ಜಿಲ್ಲೆಗಳ ಪಕ್ಷದ ಎಲ್ಲಾ ಹಂತದ ಮುಖಂಡರುಗಳು, ಪದಾಧಿಕಾರಿಗಳು, ಕಾರ್ಯಕರ್ತರುಗಳು ತಪ್ಪದೇ ಭಾಗವಹಿಸಿ, ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಕೋರುತ್ತೇನೆ.

 ಹನುಮಂತರಾಯಪ್ಪ 

ಅಧ್ಯಕ್ಷರು, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456