ನವರಾತ್ರಿ ಉತ್ಸವದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕ

Oct 4, 2025 - 13:30
 0  5
ನವರಾತ್ರಿ ಉತ್ಸವದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕ

ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ 25 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ 09 ದಿನಗಳ  ನವರಾತ್ರಿ ಉತ್ಸವದಲ್ಲಿ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ತ್ರಿಭುವನ್ ಟೆಂಟ್ ಹೌಸ್ ನ ಮಾಲೀಕರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರಾದ ಶ್ರೀ ಯೂತ ತಮ್ಮಣ್ಣ ಗೌಡ ರವರ ನೇತೃತ್ವದಲ್ಲಿ ಪ್ರದರ್ಶಿಸಲಾಯಿತು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0