ನಾಗುಮಲೆಯಲ್ಲಿ ಚಿರತೆ ದಾಳಿ: ಹುಡುಗ ಸಾವು
ಚಾಮರಾಜನಗರ : ಮಲೈ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಈ ಘಟನೆ ನಿಜಕ್ಕೂ ಅತ್ಯಂತ ದುರದೃಷ್ಟಕರ ಮತ್ತು ನೋವಿನ ಸಂಗತಿ. ಹತ್ತು ವರ್ಷದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ.
ಮಲೈ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬೆಂಗಳೂರುಮೂಲದ 10 ವರ್ಷದ ಹರ್ಷಿತ್ ಎಂಬತನು ಎಂದು ತಿಳಿದು ಬಂದಿದೆ
ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧನ ವಿಜಯ ಸೇನೆ ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಪೊನ್ನಾಚಿ ಸ್ನೇಹಜೀವಿ ರಾಜ್
ಅರಣ್ಯ ಅಧಿಕಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾತ್ರಾರ್ಥಿಗಳಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಮತ್ತು ವನ್ಯಜೀವಿಗಳ ಹಾವಳಿ ತಡೆಯುವಲ್ಲಿ ಇಲಾಖೆ ವಿಫಲವಾಗಿದೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ನಾಡಿಗೆ ಬರುವುದು ಅಥವಾ ಜನವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವುದು ಹೆಚ್ಚಾಗುತ್ತಿದೆ. ಅದರಲ್ಲೂ ನಾಗಮಲೆಯಂತಹ ಕಾಲುನಡಿಗೆಯ ಹಾದಿಯಲ್ಲಿ ಭಕ್ತರ ಸುರಕ್ಷತೆ ಬಹಳ ಮುಖ್ಯವಾದುದು ಆದರೆ
ಅರಣ್ಯ ಇಲಾಖೆಯ ಜವಾಬ್ದಾರಿ ಕಾರಣವಾಗಿದೆ.
ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆ, ಹೆಚ್ಚಿನ ಸಿಬ್ಬಂದಿ ನಿಯೋಜನೆ ಮತ್ತು ಭಕ್ತರಿಗೆ ಮುನ್ನೆಚ್ಚರಿಕೆ ನೀಡುವ ಕೆಲಸ ತುರ್ತಾಗಿ ಆಗಬೇಕಿದೆ.
ಪರಿಹಾರ: ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
0
