ನೂತನ ಮೆಡಿಕಲ್ ಮತ್ತು ಜನರಲ್ ಸ್ಟೋರ್ ಉದ್ಘಾಟನೆ  

Sep 5, 2025 - 17:50
 0  3
ನೂತನ ಮೆಡಿಕಲ್ ಮತ್ತು ಜನರಲ್ ಸ್ಟೋರ್ ಉದ್ಘಾಟನೆ  

ಬೇತಮಂಗಲ: ಪಟ್ಟಣದ ಸಮೀಪ ಸುಂದರಪಾಳ್ಯ ಗ್ರಾಮದಲ್ಲಿ ಎಸ್ ಬಿ ಐ ಬ್ಯಾಂಕ್  ಮುಂಭಾಗದಲ್ಲಿ  ಬಡವರಿಗೆ ಉಪಯೋಗಕೆ ಎಂದು ಗಣೇಶನ ಚತುರ್ಥಿ ದಿನದಂದು ಪ್ರಾರಂಭವಾಯಿತ್ತು. ಆರೋಗ್ಯ ಮೆಡಿಕಲ್ ಮತ್ತು ಜನರಲ್ ಸ್ಟೋರ್ ನಲ್ಲಿ ಸಾರ್ವಜನಿಕರಿಗೆ ಔಷಧಿಗಳ ಮೇಲೆ ಶೇಕಡ15 ರಷ್ಟು ರಿಯಾಯಿತಿಯಲ್ಲಿ  ಮಾರಾಟ ಮಾಡಲಾಗುವುದು. ವಿಶೇಷವಾಗಿ  ಜಾನುವಾರಗಳಿಗೆ ಬೇಕಾಗುವ ಔಷಧಿಗಳು ರಿಯಾಯಿತಿ ದರದಲ್ಲಿ  ದೊರೆಯುತ್ತದೆ.ಪ್ರತಿ ಭಾನುವಾರ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಅಂಥ ಕಾಯಿಲೆಗಳಿಗೆ ಉಚಿತ ತಪಾಸಣೆ ಮಾಡಲಾಗುವುದು. ಅತೀ ಶೀಘ್ರದಲ್ಲಿ ನುರಿತ ವೈದ್ಯರಿಂದ  ಆಸ್ಪತ್ರೆ ಪ್ರಾರಂಭ ಮಾಡಲಾಗುವುದು ಇದರ ಸದುಪಯೋಗ ಪಡುಕೋಬೇಕೆಂದು  ಸಾರ್ವಜನಿಕಗೆ ಮಾಲೀಕರಾದ ಪ್ರವೀಣ್ ರೆಡ್ಡಿ ಹಾಗೂ ರವಿ ರೆಡ್ಡಿ ಕರೆ ನೀಡಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456