"ನೃತ್ಯ ವೈಭವ" 

"ನೃತ್ಯ ವೈಭವ" 

Jan 24, 2024 - 12:38
 0  3
"ನೃತ್ಯ ವೈಭವ" 

ಬೆಂಗಳೂರು: ಪದ್ಮಿನಿ ಪ್ರಿಯ ನೃತ್ಯ ಕಲಾ ಅಕಾಡೆಮಿಯು 12ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜನವರಿ 23ರಂದು ನಗರದ ಜೆ.ಸಿ. ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ "ನೃತ್ಯ ವೈಭವ" ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ ಎ ದಯಾನಂದ್. ಸಿದ್ದಲಿಂಗಪ್ಪ ಪೂಜಾರಿ ಮತ್ತು ವೀಣಾ ಗಂಗಾಧರ್ ಅವರಿಗೆ  ಅಭಿನಂದಿಸಲಾಯಿತು. ಉದ್ಘಾಟನೆ ಮಾಡಿ ಮಾತನಾಡಿದ ದಯಾನಂದರವರು ಕಲಾವಿದ ಉಳಿದರೆ ಕಲೆ ಉಳಿಯುತ್ತದೆ ಕಲೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

What's Your Reaction?

like

dislike

love

funny

angry

sad

wow