ನೆಲದನಿ ಫೌಂಡೇಶನ್ ವತಿಯಿಂದ ಡಿ.೬ ರಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಭೀಮ ನಮನ ಕಾರ್ಯಕ್ರಮ

Dec 4, 2025 - 17:34
 0  3
ನೆಲದನಿ ಫೌಂಡೇಶನ್ ವತಿಯಿಂದ ಡಿ.೬ ರಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಭೀಮ ನಮನ ಕಾರ್ಯಕ್ರಮ
    ಚನ್ನರಾಯಪಟ್ಟಣದಲ್ಲಿ ನೆಲದನಿ ಫೌಂಡೇಶನ್ ವತಿಯಿಂದ ಡಿ.೬ ರಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಭೀಮ ನಮನ ಕಾರ್ಯಕ್ರಮವನ್ನು ರಂಗಕರ್ಮಿ ದಿಂಡಗೂರು ಸಂತೋಷ್ ನೇತೃತ್ವದಲ್ಲಿ ಭೀಮರಾವ್ ಅಂಬೇಡ್ಕರ್ ರವರ ಪುಣ್ಯ ಸ್ಮರಣೆಯ ದಿನದ ಅಂಗವಾಗಿ ಅಂಬೇಡ್ಕರ್ ಕುರಿತ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ನೆಲದನಿ ಫೌಂಡೇಶನ್ ನ ಕಾರ್ಯದರ್ಶಿ ನಂದಿನಿ ತಿಳಿಸಿದರು. ಅದೇ ದಿನ ಸಂಜೆ 5:00 ಗಂಟೆಗೆ ಐದನೇ ವಾರ್ಡಿನ ತಗ್ಯಮ್ಮ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಭೀಮರಾವ್ ರವರಿಗೆ ನುಡಿ ನಮನ ಕಾರ್ಯಕ್ರಮವನ್ನು ನಡೆಸಲಾಗುವುದು, ಈ ಕಾರ್ಯಕ್ರಮವನ್ನು ಉಪನ್ಯಾಸಕರಾದ ಎಂ ಜೆ ರತ್ನಾಕರ್ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ನೀನಾಸಂ ಸಂತೋಷ್, ನಂದಿನಿ, ರಾಮು, ವೆಂಕಟೇಶ್, ಮಂಜುನಾಥ್ ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456