ಪಂಚಾಯತಿಯ ಆವರಣದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರಿಂದ ನಡೆಯುತ್ತಿರುವ 4 ನೇ ದಿನದ ಮುಷ್ಕರ

ಜಗಳೂರು ಪಟ್ಟಣ ಪಂಚಾಯತಿಯ ಆವರಣದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರಿಂದ ನಡೆಯುತ್ತಿರುವ 4 ನೇ ದಿನದ ಮುಷ್ಕರದಲ್ಲಿ ವಿಕಲ ಚೇತನರ ಅಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಮಹಾಂತೇಶ್ ಬ್ರಹ್ಮ ಭಾಗವಹಿಸಿ ಪೌರ ಕಾರ್ಮಿಕರಿಗೆ ಬೆಂಬಲ ನೀಡಿ ಮಾತುಗಳನ್ನಾಡಿದರು ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಕೆ.ಎಸ್.ನವೀನ್ ಕುಮಾರ್ ಬಿಜೆಪಿ ಮುಖಂಡರುಗಳಾದ ಓಬಳೇಶ್,ಜಯರಾಜ್(ಎಂ.ಎಲ್.ಎ ತಿಪ್ಪೇಸ್ವಾಮಿ ಪುತ್ರ)ಪೌರ ಕಾರ್ಮಿಕರ ಸಂಘದ ತಾಲ್ಲೂಕು ಅಧ್ಯಕ್ಷ ಚಿನ್ನಪ್ಪ ಆರೋಗ್ಯ ನಿರೀಕ್ಷಕ ಪ್ರಶಾಂತ್ ಸೇರಿದಂತೆ ಪೌರ ಕಾರ್ಮಿಕರು ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
What's Your Reaction?






