ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ
#suddikiranatv #bhyravaprathishtana #saalumaradathimmakka #OmShanthi
ಬೆಂಗಳೂರು, ನವೆಂಬರ್ 14: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
