ಪದ್ಮಿನಿಪ್ರಿಯ ಕಲಾ ಅಕಾಡೆಮಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮ
ಬೆಂಗಳೂರಿನ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯಗುರು ವಿದುಷಿ ಉಷಾ ಬಸಪ್ಪ ಅವರ ನಿರ್ದೇಶನದಲ್ಲಿ ಪದ್ಮಿನಿಪ್ರಿಯ ಕಲಾ ಅಕಾಡೆಮಿಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜರುಗಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
