ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ
ಬೆಂಗಳೂರು: “ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ” ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಮೇಲಿನ ಷಡ್ಯಂತ್ರ ಸತ್ಯ ಮಿಥ್ಯಗಳ ಅನಾವರಣ ಸಂಬಂಧ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ವಿಚಾರಗೋಷ್ಠಿ ಇಂದು ನಡೆಯಿತು. ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಬಿಜೆಪಿ ಮುಖಂಡ ಹಾಗೂ ಬರಹಗಾರ ವಿಕಾಸ್ ಪುತ್ತೂರು, ಕರ್ನಾಟಕ ಹೈಕೋರ್ಟಿನ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ, ಪತ್ರಕರ್ತ ಕೀರ್ತಿ ಶಂಕರಘಟ್ಟ, ಸಾಮಾಜಿಕ ಕಾರ್ಯಕರ್ತರಾದ ವಸಂತ್ ಗಿಳಿಯಾರ್, ಗಿರೀಶ್ ಭಾರದ್ವಾಜ್, ಪ್ರಮುಖರು ಭಾಗವಹಿಸಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
