ಬಸವೇಶ್ವರನಗರದಲ್ಲಿ ವಿಜಯದಾಸರ ಆರಾಧನೆ- ಯಾಯಿವಾರ,‌ ಭಜನೆ, ಪ್ರವಚನ 

Oct 31, 2025 - 13:06
 0  4
ಬಸವೇಶ್ವರನಗರದಲ್ಲಿ ವಿಜಯದಾಸರ ಆರಾಧನೆ- ಯಾಯಿವಾರ,‌ ಭಜನೆ, ಪ್ರವಚನ 

  ಬೆಂಗಳೂರು: 'ಚಿಪ್ಪಗಿರಿಯ ತಪೋಮೂರ್ತಿ' ಶ್ರೀ ವಿಜಯದಾಸರ ಆರಾಧನೆಯ ಮಹೋತ್ಸವವು ಬಸವೇಶ್ವರನಗರದಲ್ಲಿ ಹರಿದಾಸರ ಭಕ್ತರಾದ ಶ್ರೀ ಬಿ. ಜಿ. ರಾಘವೇಂದ್ರರಾವ್ ಅವರ ನೇತೃತ್ವದಲ್ಲಿ  ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ಮಾಧ್ವ ಭಜನಾ ಮಂಡಳಿಯ ಸದಸ್ಯರಿಂದ ಹರಿಭಜನೆ, ಶ್ರೀ ರಮೇಶಾಚಾರ್ಯರಿಂದ ವಿಜಯದಾಸರಿಂದ ರಚಿಸಲ್ಪಟ್ಟ 'ಕಪಿಲ ಸುಳಾದಿ' ವಿಷಯವಾಗಿ ಧಾರ್ಮಿಕ ಪ್ರವಚನ, ವಿಜಯದಾಸರ ಭಾವಚಿತ್ರದೊಂದಿಗೆ ಯಾಯಿವಾರ ನಂತರ ಗಾಯಕಿಯರಾದ ವಿದುಷಿ ಶ್ರೀಮತಿ ರೂಪಶ್ರೀ ಪ್ರಭಂಜನ ಮತ್ತು ವಿದುಷಿ ಶ್ರೀಮತಿ ರಮ್ಯಾ ಸುಧೀರ್ ಅವರು ವಿಜಯದಾಸರ ಕೃತಿಗಳನ್ನು ಸುಶ್ರಾವ್ಯವಾಗಿ ಹಾಡಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456