ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪುತ್ತಳಿಗೆ ಮಲಾರ್ಪಣೆ ಮಾಡಿದ ಸಮಾಜಸೇವಕ ಸುರೇಶ್ ಗೌಡರು
ಬೆಂಗಳೂರು : ಯಶವಂತಪುರದ ಸಂವಿಧಾನ ವೃತ್ತದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ, ಅವರ 135 ನೇ ಜನ್ಮ ದಿನೋತ್ಸವದ ಅಂಗವಾಗಿ ಮಾಲಾರ್ಪಣೆಯನ್ನು ಮಾಡಿ ಪುಷ್ಪ ನಮನ ಸಲ್ಲಿಸಿ ಸಮಾಜ ಸೇವಕ ಸುರೇಶ್ ಗೌಡರು ಅಭಿಮಾನಿಗಳ ಜೊತೆಗೂಡಿ ಅದ್ದೂರಿಯಾಗಿ ಜನ್ಮ ದಿನಾಚರಣೆಯನ್ನು ಆಚರಿಸಿದರು. ಸಮಾಜ ಸೇವಕ ಡಾ.ಜಿ.ಎಸ್.ಚೌಧರಿ ಹಾಗೂ ಸುಭೇಧಾರ ಪಾಳ್ಯದ ಪ್ರಮುಖರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
