"ಭರತನಾಟ್ಯ ಪ್ರದರ್ಶನ"
ಬೆಂಗಳೂರು : ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಡಿಸೆಂಬರ್ 18, ಗುರುವಾರ ಸಂಜೆ 5-15ಕ್ಕೆ ಶ್ರೀಮತಿ ದೀಪಾ ಸುಧೀಂದ್ರ ಅವರ ನಿರ್ದೇಶನದಲ್ಲಿ ಮಾರ್ಗಂ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ವಿದ್ಯಾರ್ಥಿಗಳಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41
What's Your Reaction?
Like
3
Dislike
0
Love
0
Funny
0
Angry
0
Sad
0
Wow
1
