ಭಾರತ -ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ
ಚನ್ನರಾಯಪಟ್ಟಣದ ಅಕ್ಷರ ಸ್ಕೂಲ್ ಆಫ್ ಎಕ್ಸಲೆನ್ಸಿ ಶಾಲಾ ಆವರಣದಲ್ಲಿ ಇಂದು ಸಂಜೆ ನಡೆಯಲಿರುವ ಭಾರತ -ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ನಿಮಿತ್ತ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಶ್ರೀಲಂಕಾ ದೇಶದ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರದಲ್ಲಿ ಗಣ್ಯರನ್ನು ಆತ್ಮೀಯವಾಗಿ ಅಕ್ಷರ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಸುನಿಲ್ ಪ್ಯಾಟ್ರಿಕ್ ಮತ್ತು ಶಿಕ್ಷಕ ಬಳಗ ಬರಮಾಡಿಕೊಂಡರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
