ಮರಕ್ಕೆ ಟಿಪ್ಪರ್ ಲಾರಿ ಡಿಕ್ಕಿ-ಚಾಲಕ ಶ್ರೀನಿವಾಸ್ ಸ್ಥಳದಲ್ಲೇ ಸಾವು
ಭಾಗ್ಯನಗರ: ತಾಲೂಕಿನ ಜಿಲಾಜಿರ್ಲಾ ಕಡೆಯಿಂದ ಬಾಗೇಪಲ್ಲಿ ಪಟ್ಟಣದ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಜಿಲಾಜಿರ್ಲಾ ಗ್ರಾಮದ ಶ್ರೀನಿವಾಸರೆಡ್ಡಿ (3೦) ಮೃತ ಚಾಲಕ.ಸ್ವಗ್ರಾಮದಿಂದ ಬರುತ್ತಿದ್ದ ಟಿಪ್ಪರ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗುತ್ತಿದೆ. ಅತಿವೇಗ,ಅಜಾಗರೂಕತೆಯ ಚಾಲನೆಯ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
