ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

May 24, 2025 - 15:26
May 30, 2025 - 20:11
 0  5
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ ಕೃತಿಯು ಆಯ್ಕೆಯಾಗಿದ್ದು. 52ನೇ ವಾರ್ಷಿಕ ಬಹುಮಾನಕ್ಕೆ   ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ  ಪ್ರಶಾಂತ್ ಕೆ ಅವರು ಭಾಜನರಾಗಿದ್ದಾರೆ.  ಇವರು ಉಮೇಶ್ ಹಾಗೂ ಕಾವೇರಿ ದಂಪತಿಗಳ ದ್ವಿತೀಯ ಪುತ್ರ . ಇವರು ಬೆಂಗಳೂರಿನ  ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ  visual art ಎನ್ನುವ ವಿಚಾರದಲ್ಲಿ ಸ್ನಾತಕೋತ್ತರ ಮುಗಿಸಿರುತ್ತಾರೆ.  ವಿಶ್ವ ವಿದ್ಯಾಲಯದ ಪ್ರಾದ್ಯಾಪಕರಾದ ಪ್ರದೀಪ್ ಕುಮಾರ್ ಡಿ ಎಂ  ಮಾರ್ಗದರ್ಶಕರಾಗಿ ಸಹಕರಿಸಿದ್ದಾರೆ. ಪ್ರಸ್ತುತ ಪ್ರಶಾಂತ್ ರವರು ಬೆಂಗಳೂರಿನಲ್ಲಿ  ಪಿ ಎಚ್ ಡಿ ಶಿಕ್ಷಣಕ್ಕಾಗಿ ಆರ್ಟ್ ಪ್ರಾಕ್ಟೀಸ್ ನಲ್ಲಿ ಇದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0