ಮಾಧ್ಯಮ ವರದಿಯ ಪರಿಣಾಮ: ಸಾರ್ವಜನಿಕ ಶೌಚಾಲಯ ಸ್ವಚ್ಛತೆ ಸಾರ್ವಜನಿಕರಿಗೆ ಮುಕ್ತ

May 14, 2026 - 18:01
 0  1
ಮಾಧ್ಯಮ ವರದಿಯ ಪರಿಣಾಮ: ಸಾರ್ವಜನಿಕ ಶೌಚಾಲಯ ಸ್ವಚ್ಛತೆ ಸಾರ್ವಜನಿಕರಿಗೆ ಮುಕ್ತ

      ಬೇತಮಂಗಲ: ಕ್ಯಾಸಂಬಳ್ಳಿ ಗ್ರಾಮದಲ್ಲಿ ಕಳೆದ ಹಲುವು ದಿನಗಳಿಂದ ನಿರ್ವಹಣೆ ಇಲ್ಲದೆ ಹಾಗೂ ಗಬ್ಬುನಾರದಿಂದ ಮುಚ್ಚಲ್ಪಟ್ಟಿದ್ದ ಸಾರ್ವಜನಿಕರ ಶೌಚಾಲಯ ಕುರಿತು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿದ್ದಂತೆಯೇ ವರದಿ ಬೆನ್ನೆಲ್ಲೇ ಗ್ರಾಪಂ  ಅಧಿಕಾರಿಗಳು ಹಾಗೂ ಸಿಬ್ಬಂದಿ ಶೌಚಾಲಯವನ್ನು ಸ್ವಚ್ಛ ಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದ್ದಾರೆ. 

ಶೌಚಾಲಯದ ಒಳಭಾಗ ಮತ್ತು ಸುತ್ತಮುತ್ತಲಿನ ಕಸಕಡ್ಡಿಗಳನ್ನು ತೆರವುಗೊಳಿಸಿ ಬ್ಲೀಚಿಂಗ್ ಪೌಡರ್ ಚೆಲ್ಲಿ ಶುಚಿಗೊಳಿಸಲಾಗಿದೆ.

ಸಾರ್ವಜನಿಕರ ಹರ್ಷ: ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ದಿನದ ಒಳಗಡೆ ಈ ಬದಲಾವಣೆ ಕಂಡಿದ್ದು ಸಂತಸ ತಂದಿದೆ ಎಂದು ಸಾರ್ವಜನಿಕರು ಗ್ರಾಪಂ ಅಧಿಕಾರಿಗಳಿಗೆ ಹರ್ಷ ವ್ಯಕ್ತಪಡಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456