"ಯಕ್ಷಪ್ರಶ್ನೆ" ಧಾರ್ಮಿಕ ಪ್ರವಚನ
ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನವೆಂಬರ್ 22 ರಿಂದ 30ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಚಂದ್ರಶೇಖರ ಆಚಾರ್ಯರಿಂದ "ಯಕ್ಷಪ್ರಶ್ನೆ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
