ರಾಮಾನುಜ ರಸ್ತೆಯಲ್ಲಿ ಮಹೇಶ್ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು
೭೦ ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂದು ರಾಮಾನುಜ ರಸ್ತೆಯಲ್ಲಿ ಮಹೇಶ್ ಅಣ್ಣಾ ಅವರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ
ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಅವರನ್ನು
ಕೃಷ್ಣ ರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ವತ್ಸ ಅವರು ಸನ್ಮಾನಿಸಿ ಗೌರವಿಸಿದರು
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
