ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನಾ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಡ್ಯ ತಾಲೂಕಿನ ಹೊಳಲು ವಲಯದ ಹುಲಿಕೆರೆ ಕಾರ್ಯಕ್ಷೇತ್ರದಲ್ಲಿ ಗಣಪತಿ ದೇವಸ್ಥಾನ ಆವರಣದಲ್ಲಿ ಪರಿಸರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಗಿಡ ನಾಟಿ ಮಾಡುವುದರ ಮೂಲಕ ಉದ್ಘಾಟನೆ ಮಾಡಿದರು ,
ನಂತರ ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜು ರವರು ಪರಿಸರ ದ ಬಗ್ಗೆ ಮಹತ್ವ, ಮರ ಬೆಳೆಸುವುದರ ಮೂಲಕ , ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಊರಿನ ಮುಂಖಂಡರದ ಲೋಕೇಶ್ ದಾಸಪ್ಪ ನಾಗರಾಜು, ಒಕ್ಕೂಟದ ಅಧ್ಯಕ್ಷರು, ಶಿವಯ್ಯ ಪದಾಧಿಕಾರಿಗಳು, ವಲಯದ ಮೇಲ್ವಿಚಾರಕರು ಚಿಕ್ಕದೇವಮ್ಮ ಕೃಷಿ ಮೇಲ್ವಿಚಾರಕರಾದ ವಿದ್ಯಾನಂದ, ಸೇವಾಪ್ರತಿನಿಧಿ ರೂಪ ಮತ್ತು
ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವೀಗೊಳಿಸಿದರು.