ವೈಶಾಖ ಮಾಸದ ಪ್ರಯುಕ್ತ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಕಾರ್ಯಕ್ರಮ
ವೈಶಾಖ ಮಾಸದ ಪ್ರಯುಕ್ತ
ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ
ಏಪ್ರಿಲ್ 18 ರಿಂದ 26ರ ವರೆಗೆ
---------------------
ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ಕಲ್ಯಾ ನರಸಿಂಹಮೂರ್ತಾಚಾರ್ ಇವರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 7-00ಕ್ಕೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ ಈಜುಕೊಳದ ಬಡಾವಣೆ, ಸುಧೀಂದ್ರನಗರ. ಬೆಂಗಳೂರು-560003
ಸುಬ್ರಹ್ಮಣ್ಯನಗರ : ಸೋಸಲೆ ಶ್ರೀ ವ್ಯಾಸರಾಜ ಮಠ ಸುಬ್ರಹ್ಮಣ್ಯನಗರ ಶಾಖೆಯಲ್ಲಿ ಶ್ರೀ ಚಂದ್ರಶೇಖರ ಆಚಾರ್ಯರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 6-00ಕ್ಕೆ ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, 'ಎ'ಬ್ಲಾಕ್, ರಾಜಾಜಿನಗರ 2ನೇ ಹಂತ, ಸುಬ್ರಹ್ಮಣ್ಯನಗರ, ಬೆಂಗಳೂರು-560010
ಪ್ರಕಾಶನಗರ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಖೇಡಾ ವೇದವ್ಯಾಸಾಚಾರ್ಯರಿಂದ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 7-00ಕ್ಕೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ಪ್ರಕಾಶನಗರ, ಬೆಂಗಳೂರು-560021.
ಹೆಚ್.ಎಸ್.ಆರ್. ಲೇಔಟ್ : ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಶ್ರೀ ಕಲ್ಲಾಪುರ ಪವಮಾನಾಚಾರ್ಯರಿಂದ ಏಪ್ರಿಲ್ 19 ರಿಂದ 25ರ ವರೆಗೆ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ. ಸಮಯ : ಪ್ರತಿದಿನ ಸಂಜೆ 6-15ಕ್ಕೆ ಸ್ಥಳ : ಶ್ರೀ ಸುಬ್ರಹ್ಮಣ್ಯ ಮಠ, ಹೆಚ್.ಎಸ್.ಆರ್. ಲೇಔಟ್, ಬೆಂಗಳೂರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
