ಶಿವಕುಮಾರ್ ನಾಯ್ಕ ಸಿಂಗನಪುರ ಗ್ರಾ ಪಂ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು

May 28, 2025 - 18:04
May 30, 2025 - 20:07
 0  82
ಶಿವಕುಮಾರ್ ನಾಯ್ಕ ಸಿಂಗನಪುರ ಗ್ರಾ ಪಂ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು

ಸಂತೆಮರಹಳ್ಳಿ: ಸಮೀಪದ ಕೆಂಪನಪುರ ಗ್ರಾಮ ಪಂಚಾಯ್ತಿ ಒಳಪಡುವ ಸಿಂಗನಪುರ ಗ್ರಾಮದ ತೆರವಾಗಿದ್ದ ಸ್ಥಾನಕ್ಕೆ ಮೇ 26 ರಂದು ಉಪಚುನಾವಣೆ ನಡೆಸಲಾಯಿತು. 

 ಈ ಚುನಾವಣೆಯಲ್ಲಿ 361 ಮತಗಳು ನಡೆದ ಸಂದರ್ಭದಲ್ಲಿ ಎಸ್ ಎಂ ಶಿವಕುಮಾರ್ ನಾಯಕ 275 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸುವ ಮೂಲಕ ನೂತನವಾಗಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರೆ.

 ಇವರ ಪ್ರತಿ ಸ್ಪರ್ಧಿ ಬಸವರಾಜ್ ನಾಯಕ 80 ಮತಗಳನ್ನು ಅಡೆದು ಸೋಲು ಅನುಭವಿಸಿದ್ದಾರೆ.
ಇದರಲ್ಲಿ 6 ಮತಗಳು ತಿರಸ್ಕೃತಗೊಂಡಿದೆ ಎಂದು ಚುನಾವಣೆ ಅಧಿಕಾರಿ ಘೋಷಣೆ ಮಾಡಿದ್ದಾರೆ.

 ಈ  ಸಂದರ್ಭದಲ್ಲಿ ನೂತನ ಗ್ರಾ ಪಂ ಸದಸ್ಯ ಶಿವಕುಮಾರ್ ನಾಯಕ್ ಮಾತನಾಡಿ ನಮ್ಮ ವಾರ್ಡ್ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸುವುದಾಗಿ ತಿಳಿಸಿದರು ಹಾಗೂ ನನ್ನನ್ನು ಆಯ್ಕೆ ಮಾಡಿದ ಸಿಂಗನಪುರ  ಗ್ರಾಮದ ಎಲ್ಲಾ ಮತದಾರರಿಗೆಧನ್ಯವಾದಗಳನ್ನ ಸಲ್ಲಿಸುತ್ತೇನೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ವಕೀಲ ಉದಯ್, ಬಸವರಾಜ್ ನಾಯಕ್, ಶಿವರಾಜ್ ನಾಯಕ ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456