ಶೇಷಾದ್ರಿಪುರ ರಾಯರ ಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆ 

Jul 16, 2025 - 15:19
 0  9
ಶೇಷಾದ್ರಿಪುರ ರಾಯರ ಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆ 
ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶೇಷಾದ್ರಿಪುರದ ಫ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆಯ ನಿಮಿತ್ತ (ಜುಲೈ 15 ರಂದು) ಬೆಳಗ್ಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಕನಕಾಭಿಷೇಕ, ಗಿರಿನಗರದ ಶೃತಿ ಸಂಗೀತ ಶಾಲೆಯ ಸದಸ್ಯರುಗಳಿಂದ ದಾಸರ ಪದಗಳ ಗಾಯನ, ರಥೋತ್ಸವ, ಮಹಾಮಂಗಳಾರತಿ ಹಾಗೂ ಅಲಂಕಾರ ಪಂಕ್ತಿ ಸೇವಾ ಕಾರ್ಯಕ್ರಮಗಳು ಜರುಗಿದವು. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರಿ ದಿವ್ಯಶ್ರೀ ರಂಗನಾಥನ್ ಮತ್ತು ಸಂಗಡಿಗರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಸುಬ್ಬುನರಸಿಂಹ ಅವರು ತಿಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456