"ಶ್ರೀಮದ್ಭಾಗವತ ಸಪ್ತಾಹ" ಪ್ರವಚನ

"ಶ್ರೀಮದ್ಭಾಗವತ ಸಪ್ತಾಹ" ಪ್ರವಚನ

ತ್ಯಾಗರಾಜನಗರದ 'ವಜ್ರಕ್ಷೇತ್ರ' ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮೇ 30 ರಿಂದ ಜೂನ್ 5ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಮ||ಶಾ||ಸಂ||ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ "ಶ್ರೀಮದ್ಭಾಗವತ ಸಪ್ತಾಹ" ಪ್ರವಚನ ಏರ್ಪಡಿಸಿದೆ. ಸ್ಥಳ: ವಜ್ರಕ್ಷೇತ್ರ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-28. ಹೆಚ್ಚಿನ ಮಾಹಿತಿಗಾಗಿ ಮೊಬೈಲ್:7019475877