ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

Jan 23, 2026 - 13:14
 0  6
ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

      ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ  ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರದ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ  ತಮೋಹ ಆರ್ಟ್ಸ್ ಫೌಂಡೇಶನ್ ಸಂಸ್ಥೆಯ ಗುರು ವಿದುಷಿ ಶ್ರೀಮತಿ ಗಾಯತ್ರಿ ಮಯ್ಯ ಅವರು ತಮ್ಮ ವಿದ್ಯಾರ್ಥಿಗಳೊಂದಿಗೆ ನಡೆಸಿಕೊಟ್ಟ ಭರತನಾಟ್ಯ  ಕಾರ್ಯಕ್ರಮದಲ್ಲಿ "ದಶಾವತಾರ" ನೃತ್ಯ ಎಲ್ಲರಿಂದಲೂ ಮೆಚ್ಚುಗೆ ಪಡೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456