ಶ್ರೀ ಕ್ಷೇತ್ರ ಗಡಿದಂ ಜಾತ್ರೆಯಲ್ಲಿ ಮನಿ ಗ್ಯಾಂಬ್ಲಿಂಗ್

May 15, 2025 - 17:49
 0  7
ಶ್ರೀ ಕ್ಷೇತ್ರ ಗಡಿದಂ ಜಾತ್ರೆಯಲ್ಲಿ ಮನಿ ಗ್ಯಾಂಬ್ಲಿಂಗ್

ಬಾಗೇಪಲ್ಲಿ: ಪುರಾಣ ಪ್ರಸಿದ್ಧ ಗಡಿದಂ ಕ್ಷೇತ್ರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮನಿ ಗ್ಯಾಂಬ್ಲಿಂಗ್.ಜಾತ್ರೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಇಸ್ಪಿಟ್ ದಂಧೆ .ಜೂಜಾಟದಲ್ಲಿ ಸಾವಿರಾರು ರೂಪಾಯಿ ಹಣ ಕಳೆದುಕೊಳ್ಳುತ್ತಿರುವ ಜನ.

ಜಾತ್ರಗೆ ಬಂದು ದುಡ್ಡು ಕಳೆದುಕೊಳ್ಳುತ್ತಿರುವ ಜನ..ಆಂದ್ರಪ್ರದೇಶದಿಂದ ಬಂದು ಅಕ್ರಮವಾಗಿ ಜೂಜು ಅಡ್ಡೆಗಳನ್ನ ನಡೆಸುತ್ತಿರುವಯ ಜೂಜುಕೋರರು.ತಾತ್ಕಾಲಿಕ ಶೆಡ್ ಗಳನ್ನು ಹಾಕಿಕೊಂಡು ಜೂಜಾಟ ನಡೆಸುತ್ತಿರುವ ದಂಧೆಕೋರರು .

ರಾಜಾರೋಷವಾಗಿ ಅಕ್ರಮ ದಂಧೆ ನಡೆಯುತ್ತಿದ್ದರೂ ಅಧಿಕಾರಿಗಳು ಡೋಂಟ್ ಕೇರ್.ಜೂಜುಕೊರರಿಗೆ ಕಡಿವಾಣ ಹಾಕುವವರೇ ಇಲ್ಲವಾ? ಎನ್ನುತ್ತಿರುವ ಸಾರ್ವಜನಿಕರು.ಕಂಡೂ ಕಾಣದಂತೆ ವರ್ತಿಸುತ್ತಿರುವ ಬಾಗೇಪಲ್ಲಿ ಪೊಲೀಸರು..

ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ . ಬಾಗೇಪಲ್ಲಿ ತಾಲ್ಲೂಕಿನ ಗಡಿದಂ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಗಡಿದಂ ಜಾತ್ರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456