ಶ್ರೀ ಪಂಚಭೊತೇಶ್ವರ ಸುಕ್ಷೇತ್ರ ದೇವಾಲಯದ ಮಂಠದಲ್ಲಿ ಮಕ್ಕಳಗೆ ಸಂಸ್ಕಾರ ಜ್ಞಾನ ಶಿಭಿರ

Apr 21, 2026 - 15:11
 0  2
ಶ್ರೀ ಪಂಚಭೊತೇಶ್ವರ ಸುಕ್ಷೇತ್ರ  ದೇವಾಲಯದ  ಮಂಠದಲ್ಲಿ ಮಕ್ಕಳಗೆ ಸಂಸ್ಕಾರ ಜ್ಞಾನ ಶಿಭಿರ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಬೆಡದಹಳ್ಳಿಯ ಶ್ರೀ ಪಂಚಭೊತೇಶ್ವರ ದೇವಾಲಯದ ಮಠದಲ್ಲಿ ಮಕ್ಕಳಿಗೆ ವಸತಿ ಸಹಿತ ಸಂಸ್ಕಾರ ಜ್ಞಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು..

ಶಾಸಕ ಹೆಚ್ ಟಿ ಮಂಜು ಕಾರ್ಯಕದಮವನ್ನು ಉದ್ಘಾಟಿಸಿ‌ ಮಾತನಾಡಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದವನ್ನು ಕಲಿಕೆಯಾಗಬೇಕು ಅದೇ ರೀತಿ ಕಳೆದ ಮೂರು ವರ್ಷಗಳಿಂದ ಶ್ರೀ ಪಂಚಭೊತೇಶ್ವರ ಸುಕ್ಷೇತ್ರದಲ್ಲಿ ಪೀಠಾದ್ಯಕ್ಷರದ ಶ್ರೀ ರುದ್ರುಮುನಿ ಸ್ವಾಮೀಜಿ ರವರು ಮಕ್ಕಳಿಗೆ ಸಂಸ್ಕಾರದ ಅರಿವು ಮತ್ತು ಚಿತ್ರಕಲೆ, ಸಂಗೀತಾ, ನೃತ್ಯ ಸೇರಿದಂತೆ ಹತ್ತು ಹಲವು ಕಾರ್ಯಕ್ರಮದೊಂದಿಗೆ ಸುಮಾರು 50 ಕ್ಕೂ ಹೆಚ್ಚು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಈ ಶಿಭಿರದ ಪ್ರಯೋಜನವನ್ನು ಮಕ್ಕಳು ಪಡೆದುಕೊಳ್ಳುವಂತೆ ತಿಳಿಸಿದ್ರು..

ಶ್ರೀ ಪಂಚಭೊತೇಶ್ವರ ಸುಕ್ಷೇತ್ರ ಪೀಠಾದ್ಯಕ್ಷರಾದ ಶ್ರೀ ರುದ್ರಮುನಿ ಸ್ವಾಮೀಜಿ ಮಾತನಾಡಿ ಪ್ರತಿ ವರ್ಷದಂತೆ ದಾನಿಗಳ ಸಹಾರದೊಂದಿಗೆ ಊಟ ವಸತಿ ಸಹಿತ 10 ದಿನದ ಮಕ್ಕಳಿಗೆ ಸಂಸ್ಕಾರ ಶಿಭಿರ ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮಕ್ಕೆ ಧಾನಿಗಳು ಕೈಲಾದ ಸಹಾಯ ಮಾಡುವುದರ ಜೊತೆಗೆ ಮಕ್ಕಳ ಕಲಿಗೆ ಕೈ ಜೋಡಿಸುವಂತೆ ತಿಳಿಸಿದ್ರು..

ಕಾರ್ಯಕ್ರಮದಲ್ಲಿ ಶ್ರೀ ರುದ್ರಮುನಿ ಸ್ವಾಮಿಜಿ, ಶಾಸಕ ಹೆಚ್ ಟಿ ಮಂಜು, ಟಿ ಎ ಪಿ.ಎಂ ಎಸ್ ನಿರ್ದೇಶಕ ದೀಲೀಪ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಂಜೇಗೌಡ, ಬಿ.ಜಿ.ಪಿ ತಾಲ್ಲೂಕು ಅಧ್ಯಕ್ಷ ಸಾರಂಗಿ ನಾಗಣ್ಣ, ಉದ್ಯಮಿ ಎಂ ಎಸ್ ಸುಬ್ರಹ್ಮಣ್ಯ, ಶಿಕ್ಷಕ ಮಹೇಶ್, ಗ್ರಾಮ‌ ಪಂಚಾಯಿತಿ‌ ಮಾಜಿ ಉಪಾದ್ಯಕ್ಷ ಸುನೀಲ್, ಶಿಕ್ಷಕ ಪ್ರಕಾಶ್, ಮಠದ ಕಾರ್ಯದರ್ಶಿ ಕಾಂತರಾಜು ಪತ್ರಕರ್ತರಾದ ಶ್ರೀನಿವಾಸ್, ಚಂದ್ರು ಕಾಡುಮೆಣಸ, ಸೇರಿದಂತೆ ಮತ್ತಿತ್ತರರು ಇದ್ದರು..

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456