ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ
ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಪ್ರಕಾಶನಗರದ 6ನೇ ಮುಖ್ಯರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿದುಷಿ ಶ್ರೀಮತಿ ನಂದಿನಿ ಗುಜಾರ್ ಅವರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿತ್ತು. ಇವರ ಗಾಯನಕ್ಕೆ ಕೀಬೋರ್ಡ್ ವಾದನದಲ್ಲಿ ವಿದ್ವಾನ್ ಅಭಿಷೇಕ್ ಮತ್ತು ತಬಲಾ ವಾದನದಲ್ಲಿ ಶ್ರೀ ಅಮಿತ್ ರಾಜ್ ಸಾಥ್ ನೀಡಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
