ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಮತ್ತು ಕಲ್ಯಾಣೋತ್ಸವ

Apr 19, 2026 - 10:19
 0  3
ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಮತ್ತು ಕಲ್ಯಾಣೋತ್ಸವ
ಸುದ್ದಿ ಕಿರಣ ನ್ಯೂಸ್ ಡೆಸ್ಕ್

ರಾಯರ ಮಠದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಪ್ರವಚನ ಮತ್ತು ಕಲ್ಯಾಣೋತ್ಸವ 

ಬೆಂಗಳೂರು : ತ್ಯಾಗರಾಜನಗರದ 11ನೇ  ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವೈಶಾಖ ಮಾಸದ ಪ್ರಯುಕ್ತ ಏಪ್ರಿಲ್ 21 ರಿಂದ 25ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಮ||ಶಾ||ಸಂ|| ಶ್ರೀ ಪುರಂದರ ಹಯಗ್ರೀವಾಚಾರ್ಯರಿಂದ "ಶ್ರೀ ಶ್ರೀನಿವಾಸ ಕಲ್ಯಾಣ" ಪ್ರವಚನ ಮತ್ತು 26, ಭಾನುವಾರ ಸಂಜೆ 6-00ಕ್ಕೆ ಮ||ಶಾ||ಸಂ|| ಶ್ರೀ ಕಂಬಾಲೂರು ಪವಮಾನಾಚಾರ್ಯರ ನೇತೃತ್ವದಲ್ಲಿ "ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ" ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪದಾಧಿಕಾರಿಗಳು ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456