ಸಬ್ ಇನ್ಸ್ಪೆಕ್ಟರ್ ಹರೀಶ್ ಅವರಿಗೆ ಶುಭಾಶಯ ತಿಳಿಸಿದ ತೇಜಸ್ವಿ ನಾಗಲಿಂಗ ಸ್ವಾಮಿ

Aug 16, 2025 - 13:08
 0  7
ಸಬ್ ಇನ್ಸ್ಪೆಕ್ಟರ್ ಹರೀಶ್ ಅವರಿಗೆ ಶುಭಾಶಯ ತಿಳಿಸಿದ ತೇಜಸ್ವಿ ನಾಗಲಿಂಗ ಸ್ವಾಮಿ

ವಿದ್ಯಾರಣ್ಯ ಪುರಂ ಪೋಲಿಸ್ ಠಾಣೆಯ "ಸಬ್ ಇನ್ಸ್ಪೆಕ್ಟರ್" ಆಗಿ ನೂತನವಾಗಿ ಅಧಿಕಾರ ವಹಿಸಿಕೊಂಡ ದಕ್ಷ ಪೊಲೀಸ್ ಅಧಿಕಾರಿ "ಹರೀಶ್ ಪಿ ವೈ" ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಕಾಲ ಶನೇಶ್ವರ ಸ್ವಾಮಿ ದೇವಸ್ಥಾನ ಗುಡ್ಡಪ್ಪ ನವರಾದ ಸೂರ್ಯ ದೇವ, ರಾಜ ಹಂಸ ಹೋಟೆಲ್ ಮಾಲಿಕರಾದ ಸಿದ್ದರಾಜು ಕನ್ನಡ ಹೋರಾಟಗಾರರದ ಮಲ್ಲೇಶ್ ಮುಖಂಡರಾದ ನಾಗರಾಜ್ ಮದಕರಿ ಮದೇವ್ ಇದ್ದರು,

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456