ಹರಿದಾಸ ಮಂಜರಿ

Dec 4, 2025 - 09:57
 0  25
ಹರಿದಾಸ ಮಂಜರಿ

ಬೆಂಗಳೂರು : ತ್ಯಾಗರಾಜನಗರದ ಶ್ರೀ ಕಂಬದ ನರಸಿಂಹಸ್ವಾಮಿ ದೇವಸ್ಥಾನ "ವಜ್ರಕ್ಷೇತ್ರ"ದಲ್ಲಿ ಡಿಸೆಂಬರ್ 6, ಶನಿವಾರ ಸಂಜೆ 6-30ಕ್ಕೆ "ಹರಿದಾಸ ಮಂಜರಿ" ಕಾರ್ಯಕ್ರಮದಲ್ಲಿ ಕು|| ಬಿ. ಸಂಗೀತ ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಲಿದ್ದು, ಇವರ ಗಾಯನಕ್ಕೆ ಮೃದಂಗ ವಾದನದಲ್ಲಿ ಶ್ರೀ ಬಾಲಸುಬ್ರಹ್ಮಣ್ಯಂ, ಕೀ-ಬೋರ್ಡ್ ವಾದನದಲ್ಲಿ ಶ್ರೀ ಕುಮಾರ್, ತಬಲಾ ವಾದನದಲ್ಲಿ ಶ್ರೀ ಅಭಿಜಿತ್ ಮತ್ತು ಜಂಬೆ ವಾದನದಲ್ಲಿ ಶ್ರೀ ಕೃಷ್ಣಕುಮಾರ್ ಸಾಥ್ ನೀಡಲಿದ್ದಾರೆ ಎಂದು ದೇವಸ್ಥಾನದ ಅರ್ಚಕರಾದ ಶ್ರೀ ನರಹರಿ ಆಚಾರ್ ತಿಳಿಸಿದ್ದಾರೆ. ಸ್ಥಳ : ಶ್ರೀ ನರಸಿಂಹಸ್ವಾಮಿ ದೇವಸ್ಥಾನ, "ವಜ್ರಕ್ಷೇತ್ರ". 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-560028.

ವಿ.ಸೂ. ಈ ಕಾರ್ಯಕ್ರಮವು ಶ್ರೀ ವಜ್ರಕ್ಷೇತ್ರ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರವಿರುತ್ತದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456