"ಹರಿದಾಸ ವೈಭವ"

ಬೆಂಗಳೂರು: ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ ಅವರ ನೇತೃತ್ವದಲ್ಲಿ ಅಕ್ಟೋಬರ್ 16, ಗುರುವಾರ ಸಂಜೆ 7-00ಕ್ಕೆ "ಹರಿದಾಸ ವೈಭವ". ಗಾಯನ : ಶ್ರೀಮತಿ ಸಹನಾ ವಾದಿರಾಜ್, ಪಿಟೀಲು : ಕು|| ದೀಪಿಕಾ ನಾಗರಾಜ್, ಮೃದಂಗ : ಶ್ರೀ ಶ್ರೀನಿವಾಸ್ ಅನಂತರಾಮಯ್ಯ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು
What's Your Reaction?






