ಹರಿನಾಮ ಸಂಕೀರ್ತನೆ

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಫೆಬ್ರವರಿ 6, ಗುರುವಾರ ಸಂಜೆ 5-30ಕ್ಕೆ "ಹರಿನಾಮ ಸಂಕೀರ್ತನೆ". ಗಾಯನ : ಶ್ರೀಮತಿ ಸುಷ್ಮಾ ಶ್ರೇಯಸ್, ಕೀ-ಬೋರ್ಡ್ : ಶ್ರೀ ಟಿ.ಎಸ್. ರಮೇಶ್, ತಬಲಾ : ಶ್ರೀ ಶ್ರೀನಿವಾಸ ಕಾಖಂಡಕಿ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41