ಹಾಸನ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 3, 2025 - 17:29
 0  8
ಹಾಸನ ಜಿಲ್ಲಾಡಳಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

  ಚನ್ನರಾಯಪಟ್ಟಣ: ಹಾಸನ ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಗಾಯಕ ಎಚ್ ಎಸ್ ಮಂಜುನಾಥ್.  ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚನ್ನರಾಯಪಟ್ಟಣದ ಜಾನಪದ ಕಲಾವಿದ ಹಾಗೂ ಕನ್ನಡಪರ ಹೋರಾಟಗಾರ ಹಿರಿಬಿಳ್ತಿ ಗ್ರಾಮದ ಎಚ್ಎಸ್ ಮಂಜುನಾಥ್ ರವರನ್ನು ಹಾಸನ ಜಿಲ್ಲಾ ಮಂತ್ರಿ ಕೃಷ್ಣ ಭೈರೇಗೌಡರವರು ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಸಂಸದರಾದ ಶ್ರೇಯಸ್ ಪಟೇಲ್, ಶಾಸಕರಾದ ಎಚ್‌ಪಿ ಸ್ವರೂಪ್, ಜಿಲ್ಲಾಧಿಕಾರಿ ಲತಾ ಕುಮಾರಿ, ಉಪವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್, ಸೇರಿದಂತೆ ಇತರರು ಹಾಜರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456