ಹಿರಿಯೂರಿನಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಹಿರಿಯೂರಿನಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

      ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ (ರಿ) ರಾಜ್ಯ ಸಮಿತಿ ವತಿಯಿಂದ  ರಾಜ್ಯ ಸಮಿತಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ  ಮಾಡಲಾಹಿತು. ರಾಜ್ಯ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ರೇವಣಸಿದ್ದಪ್ಪ ಬಿ ಕಲ್ಕುಂಟೆ. ಹಿರಿಯೂರು ತಾಲ್ಲೂಕು ಉಪಾಧ್ಯಕ್ಷರಾಗಿ ಸಿದ್ದೇಶ ಟಿ (ಕರಿಯೋಬನಹಳ್ಳಿ) ಅವರನ್ನು. ಸರ್ವಾನುಮತದಿಂದ ಆಯ್ಕೆ ಮಾಡಲಾಹಿತು. ಈ ಒಂದು ಸಂದರ್ಭದಲ್ಲಿ 
 ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರಾಮಚಂದ್ರ ಕೆ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರಆರ್, ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರಾದ ಸಾಧಿಕ್ (ಸೀಮೆಎಣ್ಣೆ) ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣ್ ರಾವ್, ಅಲ್ಪಸಂಖ್ಯಾತರ ಘಟಕ ತಾಲೂಕು ಕಾರ್ಯಧ್ಯಕ್ಷರಾದ ಅಬ್ದುಲ್ ರಜಾಕ್ ಹಾಗೂ ಇನ್ನೂ ಉಪಸ್ಥಿತರಿದ್ದರು.