78ನೇ ಕಲ್ಯಾಣ ಕರ್ನಾಟಕ    ವಿಮೋಚನಾ ಧ್ವಜಾರೋಹಣ ನೆರವೇರಿಸಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಕೋಳೂರ

Sep 17, 2025 - 17:19
 0  7
78ನೇ ಕಲ್ಯಾಣ ಕರ್ನಾಟಕ    ವಿಮೋಚನಾ ಧ್ವಜಾರೋಹಣ ನೆರವೇರಿಸಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಕೋಳೂರ

ಕೊಪ್ಪಳ:  ಭಾರತ ದೇಶದಲ್ಲಿ ಅಗಸ್ಟ್ 15 -1947 ರಲ್ಲಿ ಸ್ವಾತಂತ್ರ್ಯ ಸಿಕ್ಕರೆ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಸೆಪ್ಟೆಂಬರ್.17-1948. ರಂದು ಹೈದರಾಬಾದ್ ಕರ್ನಾಟಕದಲ್ಲಿ ಕೊಪ್ಪಳ. ಬಳ್ಳಾರಿ.  ವಿಜಯನಗರ. ರಾಯಚೂರು. ಯಾದಗಿರಿ. ಬೀದರ್. ಕಲಬುರಗಿ, 7. ಜಿಲ್ಲೆಗಳಲ್ಲಿ.

78ನೇ ಕಲ್ಯಾಣ ಕರ್ನಾಟಕ ವಿಮೋಚನಾ ಧ್ವಜಾರೋಹಣದ ಸಂಭ್ರಮಚರಣೆ ಪ್ರಯುಕ್ತ.ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಅರಿವೇ ಕೇಂದ್ರ ಸಾರ್ವಜನಿಕ ಗ್ರಂಥಾಲಯ ಕಚೇರಿಯಲ್ಲಿ ಆಯೋಜಿಸಲಾಗಿದ್ದ 7 ಜಿಲ್ಲೆಗೆ ವಳಪಡುವ
78ನೇ ಕಲ್ಯಾಣ ಕರ್ನಾಟಕ ವಿಮೋಚನಾ ಧ್ವಜಾರೋಹಣವನ್ನು ನೆರವೇರಿಸಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಕೋಳೂರ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ವಿಮೋಚನೆ ಧ್ವಜಾರೋಹಣದ ಅಧ್ಯಕ್ಷತೆಯನ್ನು ಗ್ರಂಥ ಪಾಲಕರಾದ ಬೀಮಪ್ಪ ಪೂಜಾರ ವಹಿಸಿಕೊಂಡಿದ್ದರು

ಈ ಮೇಳೆ  ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾದ ಶಂಕ್ರಪ್ಪ ಹೊನ್ನಳ್ಳಿ. ಇವರು ಧ್ವಜಾರೋಹಣ ಕುರಿತು ಮಾತನಾಡಿದರು.

ಶಾಲೆ ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಷ್ಟ್ರಗೀತೆ ಹಾಡಿ ಗಣ್ಯ ವ್ಯಕ್ತಿಗಳನ್ನು  ಸ್ವಾಗತಿಸಿಕೊಂಡರು

ಈ ಸಂದರ್ಭದಲ್ಲಿ. ನಿವೃತ್ತಿ  ಪೋಸ್ಟ್  ಮಾಸ್ಟರ್  ಶಿವಣ್ಬ ಯಾಳಿಗಿ. ನಿವೃತ್ತಿ ಶಿಕ್ಷಕರಾದ  ಶಂಕ್ರಪ್ಪ ಸಾದರ.ಗ್ರಾ.ಪಂ. ಸದಸ್ಯರಾದ ಪರಮೇಶ ಹನಸಿ.ಬಸವರಾಜ ಕೋಳೂರ.
ಶಾಂಬಪ್ಪ ಪತ್ತಾರ್. ಗುಡದಪ್ಪ.ಸೇರಿದಂತೆ. ಊರಿನ ಗಣ್ಯ ವ್ಯಕ್ತಿಗಳು ಯುವಕರು. ಈ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0
suddikirana ಸುದ್ದಿ ಕಿರಣ ಟಿವಿ ಬಾಳಿನ ಬೆಳಕು ಕರ್ನಾಟಕದ ಮಾಹಿತಿ ಮನರಂಜನಾ ಚಾನೆಲ್ ಆಗಿದೆ. ಇದು ಮನರಂಜನೆಯ ಜೊತೆಗೆ ಇತ್ತೀಚಿನ ಸುದ್ದಿ ಮತ್ತು ಮಾಹಿತಿಯನ್ನು ವೀಕ್ಷಕರಿಗೆ ತೋರುತ್ತಿದೆ. ಮತ್ತು ಸಮಾಜವು ತೆಗೆದುಕೊಳ್ಳುವ ದಿಕ್ಕು ಮಾಹಿತಿಯಿಂದ ಪ್ರಭಾವಿತವಾಗಿರುತ್ತದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಸುದ್ದಿ ಕಿರಣ ಟಿವಿ ಹಲವು ವಿಷಯಗಳಲ್ಲಿ ಪ್ರವರ್ತಕವಾಗಿದೆ. ಇದು ತನಿಖಾ ಪತ್ರಿಕೋದ್ಯಮ. ಮತ್ತು ತಾಂತ್ರಿಕ ಕೈಗಾರಿಕೆಗಳ ವೃತ್ತಿಪರರಿಂದ ಪ್ರಚಾರ ಮಾಡಲ್ಪಟ್ಟ ಚಾನೆಲ್ ಆಗಿದೆ. ಸುದ್ದಿ ಕಿರಣ ಟಿವಿ ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಗುಣಮಟ್ಟದ ಸಂಪನ್ಮೂಲಗಳನ್ನು ಸಂಯೋಜಿಸಲು ಪ್ರಯತ್ನಿಸುತ್ತದೆ. Chief Editor B.S.Mallikarjuna Reddy # 560, 3ನೇ ಮಹಡಿ, 1ನೇ ಮುಖ್ಯ ರಸ್ತೆ, ಯಶವಂತಪುರ ಬೆಂಗಳೂರು-560022., Email: suddikiranatv@gmail.com Email:suddikiranaa@gmail.com www.suddikirana.com ಸುದ್ದಿ ಮತ್ತು ಜಾಹೀರಾತಿಗಳಿಗಾಗಿ ಸಂಪರ್ಕಿಸಿ ಕಛೇರಿ 08041505268 ಸಂಚಾರಿ ವಾಣಿ 9686665456